Aicte scholarship: ಇಂತಹ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ಶಿಪ್ ಸಿಗುತ್ತೆ..! ಈ ರೀತಿ ಅರ್ಜಿ ಸಲ್ಲಿಸಿ

Aicte scholarship:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಇಂತಹ ವಿದ್ಯಾರ್ಥಿಗಳಿಗೆ ಸುಮಾರು 50 ಸಾವಿರ ಸ್ಕಾಲರ್ಶಿಪ್ ಸಿಗುತ್ತೆ ಹಾಗಾಗಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಡಿಪ್ಲೋಮೋ ಅಥವಾ ಪದವಿ ವಿದ್ಯಾರ್ಥಿಗಳು 2024 ಮತ್ತು 25ನೇ ಸಾಲಿನ AICTE ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಿಯಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವಂತಹ ಅರ್ಹತೆಗಳೇನು ಹಾಗೂ ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಬೈಕು ಮತ್ತು ಕಾರ್ ಇದ್ದವರ ರೇಷನ್ ಕಾರ್ಡ್ ರದ್ದು..! ನಿಮ್ಮ ರೇಷನ್ ಕಾರ್ಡ್ ರದ್ದು ಆಗುತ್ತಾ ಇಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತರುವಂತ ವಿವಿಧ ರೀತಿಯ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಖಾಸಗಿ ಕಂಪನಿ ನೀಡುವಂತ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ನಮ್ಮ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವಂತ ಪ್ರಮುಖ ಸುದ್ದಿಗಳು ಮತ್ತು ಬ್ಯಾಂಕಿಗೆ ಸಂಬಂಧಿಸಿದ ವಿವಿಧ ರೀತಿ ಲೋನ್ಗಳ ಬಗ್ಗೆ ವಿವರ ಈ ರೀತಿ ಪ್ರತಿಯೊಂದು ಮಾಹಿತಿ ಬೇಗ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

WhatsApp Group Join Now
Telegram Group Join Now       

ಗೂಗಲ್ ಪೇಯಲ್ಲಿ ಹತ್ತು ಸಾವಿರದಿಂದ 1 ಲಕ್ಷ ತಕ್ಷಣ ಸಾಲ ಪಡೆಯುವುದು ಈ ರೀತಿ ಅರ್ಜಿ ಸಲ್ಲಿಸಿ 

 

(Aicte scholarship)..?

Aicte ಪ್ರಗತಿ ಸ್ಕಾಲರ್ಶಿಪ್ ಫಾರ್ಮ್ ಗರ್ಲ್ಸ್ ಅನುಮೋದಿತ ಸಂಸ್ಥೆ ಟೆಕ್ನಿಕಲ್ ಪ್ರೋಗ್ರಾಂನಲ್ಲಿ ಪದವಿ ಮತ್ತು ಡಿಪ್ಲೋಮೋ ಮೊದಲ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವಂತಹ ಹುಡುಗಿಯರಿಗೆ ಈ ಒಂದು ವಿದ್ಯಾರ್ಥಿ ವೇತನ ನೀಡಲಾಗುತ್ತದೆ ಹಾಗೂ ಈ ವಿದ್ಯಾರ್ಥಿ ವೇತನದ ಮೂಲಕ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಆಲ್ ಇಂಡಿಯಾ ಕೌನ್ಸಿಲ್ ಪ್ಯಾರಾ ಟೆಕ್ನಿಕಲ್ ಎಜುಕೇಶನ್ (AICTE) ಸಂಸ್ಥೆ ಈ ಒಂದು ಯೋಜನೆಯನ್ನು ಜಾರಿಗೆ ತಂದಿದೆ

Aicte scholarship
Aicte scholarship

 

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Aicte scholarship)..?

ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರು ಭಾರತದ ಯಾವುದಾದರೂ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಡಿಪ್ಲೋಮೋ ಅಥವಾ ಪದವಿ ಅಥವಾ ಸ್ನಾತಕೋತ್ತರ ಪದವಿ ಮೊದಲ ವರ್ಷದಲ್ಲಿ ಅಥವಾ ಎರಡನೇ ವರ್ಷದಲ್ಲಿ (ಲ್ಯಾಟರಲ್ ಪ್ರವೇಶದ ಮೂಲಕ) ಪ್ರವೇಶ ಪಡೆದ ಮಹಿಳೆಯಾಗಿರಬೇಕು

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಯು ಮೊದಲು ಭಾರತದ ಪ್ರಜೆಯಾಗಿರಬೇಕು ಮತ್ತು ಮಹಿಳೆಯಾಗಿರಬೇಕು

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯ ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರಬೇಕು

WhatsApp Group Join Now
Telegram Group Join Now       

ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31 2024 ಕೊನೆಯ ದಿನಾಂಕವಾಗಿದ್ದು ಈ ದಿನಾಂಕದೊಳಗೆ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು

 

ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತದೆ (Aicte scholarship)..?

ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದಂತಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ರೂಪದಲ್ಲಿ ಒಂದು ವರ್ಷಕ್ಕೆ 50,000 ವಿದ್ಯಾರ್ಥಿ ವೇತನ ಸಿಗುತ್ತದೆ ಇದರಿಂದ ವಿದ್ಯಾರ್ಥಿಗಳು ತಮ್ಮ ದೈನಂದಿನ ಖರ್ಚುಗಳು ಹಾಗೂ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಬುಕ್ಕುಗಳು ಮತ್ತು ವಸತಿ ಯೋಜನೆಗಳಿಗೆ ಈ ಹಣವನ್ನು ಖರ್ಚು ಮಾಡಿಕೊಡಬಹುದು ಇದರಿಂದ ಸಾಕಷ್ಟು ಬಡ ವಿದ್ಯಾರ್ಥಿಗಳಿಗೆ ತುಂಬಾ ಸಹಾಯವಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ (Aicte scholarship)..?

ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಆದಷ್ಟು ವಿದ್ಯಾರ್ಥಿಗಳಿಗೆ ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment