SSLC Prize Money 2024: 10Th ಪಾಸಾದ ವಿದ್ಯಾರ್ಥಿಗಳಿಗೆ 15000 ಪ್ರೋತ್ಸಾಹ ಧನಕ್ಕೆ ಈ ರೀತಿ ಅರ್ಜಿ ಸಲ್ಲಿಸಿ

SSLC Prize Money 2024:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹತ್ತನೇ ತರಗತಿ ಪಾಸಾದಂತ ವಿದ್ಯಾರ್ಥಿಗಳಿಗೆ 15000 ಪ್ರೋತ್ಸಾಹ ಧನ ಸಿಗುತ್ತದೆ ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವಿವರವನ್ನು ಹಾಗೂ ಯಾವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲಾತಿಗಳು ಹಾಗೂ ಇತರ ವಿವರಗಳನ್ನು ತಿಳಿದುಕೊಳ್ಳೋಣ

ಸರಕಾರಿ ಉದ್ಯೋಗ..! 10Th & ITI ಪಾಸಾದವರು ಅರ್ಜಿ ಸಲ್ಲಿಸಬಹುದು..! ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಸ್ನೇಹಿತರೆ ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವಂತ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಬ್ಯಾಂಕುಗಳಲ್ಲಿ ವಿವಿಧ ರೀತಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆದುಕೊಳ್ಳುವುದು ಹೇಗೆ ಮತ್ತು ರೈತರಿಗೆ ಸಂಬಂಧಿಸಿದ ವಿವಿಧ ರೀತಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

WhatsApp Group Join Now
Telegram Group Join Now       

 

SSLC ಪ್ರೋತ್ಸಾಹ ಧನ ವಿದ್ಯಾರ್ಥಿ ವೇತನ (SSLC Prize Money 2024)..?

ಹೌದು ಸ್ನೇಹಿತರೆ, ನಮ್ಮ ರಾಜ್ಯದಲ್ಲಿ ಇರುವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಈ ಎಸ್ ಎಸ್ ಎಲ್ ಸಿ ಪ್ರೋತ್ಸಾಹ ಧನ ವಿದ್ಯಾರ್ಥಿ ವೇತನವನ್ನು ಪರಿಚಯ ಮಾಡಲಾಗಿದ್ದು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು ಸುಮಾರು 7,000 ಯಿಂದ 15,000 ರೂಪಾಯಿವರೆಗೆ ಪ್ರೋತ್ಸಾಹ ಧನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು

SSLC Prize Money 2024
SSLC Prize Money 2024

 

ಹೌದು ಸ್ನೇಹಿತರೆ, ಕರ್ನಾಟಕದ ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡದ ಇಲಾಖೆಯಲ್ಲಿ ನೀಡುವಂತ ಈ ಒಂದು ವಿದ್ಯಾರ್ಥಿ ವೇತನ 10ನೇ ತರಗತಿಯಲ್ಲಿ ಕನಿಷ್ಠ 60% ಅಂಕ ಪಡೆದಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವ ಉದ್ದೇಶದಿಂದ ಈ ವಿದ್ಯಾರ್ಥಿ ವೇತನ ಜಾರಿಗೆ ತಂದಿದ್ದು ಆಸಕ್ತಿ ಉಳ್ಳಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವಂತಹ ಕೆಲವೊಂದು ಅರ್ಹತೆಗಳ ಬಗ್ಗೆ ಕೆಳಗಡೆ ವಿವರಿಸಲಾಗಿದೆ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (SSLC Prize Money 2024)..?

  • ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಾಗಿರಬೇಕು
  • ಈ ಪ್ರೈಸ್ ಮನಿ ಪಡೆಯಲು ಬಯಸುವಂತಹ ವಿದ್ಯಾರ್ಥಿಗಳು ಹತ್ತನೇ ತರಗತಿಯಲ್ಲಿ ಕನಿಷ್ಠ 60% ಗಿಂತ ಹೆಚ್ಚಿನ ಅಂಕಗಳನ್ನು ಗಳಿಸಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು
  • ಈ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಬಯಸುವ ವಿದ್ಯಾರ್ಥಿಗಳು ಸರಕಾರಿ ಅಥವಾ ಖಾಸಗಿ ಶಾಲೆಗಳಲ್ಲಿ 10ನೇ ತರಗತಿ ಪೂರ್ಣಗೊಳಿಸಿರಬೇಕು

 

ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತದೆ (SSLC Prize Money 2024)..?

ಸ್ನೇಹಿತರೆ ಈ ಒಂದು ಪ್ರೋತ್ಸಾಹ ಧನ ವಿದ್ಯಾರ್ಥಿ ವೇತನವು ಹತ್ತನೇ ತರಗತಿಯಲ್ಲಿ ಕನಿಷ್ಠ 60% ನಿಂದ 74.99% ಪಡೆದ ವಿದ್ಯಾರ್ಥಿಗಳಿಗೆ ರೂ.7000 ಪ್ರೋತ್ಸಾಹ ಧನ ನೀಡಲಾಗುತ್ತದೆ ಮತ್ತು ಶೇಕಡ 75ಕ್ಕಿಂತ ಹೆಚ್ಚು ಅಂಕಗಳು ಪಡೆದಿರುವಂತಹ ವಿದ್ಯಾರ್ಥಿಗಳಿಗೆ 15000 ಪ್ರೋತ್ಸಾಹ ಧನ ನೀಡಲಾಗುತ್ತದೆ

WhatsApp Group Join Now
Telegram Group Join Now       

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (SSLC Prize Money 2024)..?

  • ವಿದ್ಯಾರ್ಥಿಯ ಎಸ್ ಎಸ್ ಎಲ್ ಸಿ ಅಂಕಪಟ್ಟಿ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್

 

ಅರ್ಜಿ ಸಲ್ಲಿಸುವುದು ಹೇಗೆ (SSLC Prize Money 2024)..?

ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಸರ್ಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅಥವಾ ನಿಮ್ಮ ಹತ್ತಿರದ ಯಾವುದಾದರೂ ಒಂದು ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ನಿಮ್ಮ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ಸಹಾಯ ಪಡೆಯಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ:

SC:- link

ST:- Link 

ಸ್ನೇಹಿತರ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೇರ್ ಮಾಡಿ ಹಾಗೂ ಇದೇ ರೀತಿ ಸ್ಕಾಲರ್ಶಿಪ್ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment