ಲೇಬರ್ ಕಾರ್ಡ್ ಸ್ಕಾಲರ್ಶಿಪ್ 2024 | Labour Card Scholarship 2024 apply online

Labour Card Scholarship:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅಥವಾ ವಿದ್ಯಾರ್ಥಿ ವೇತನ ನೀಡುತ್ತಿದೆ ಈ ಒಂದು ಲೇಖನಿಯಲ್ಲಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಹಾಗೂ ಅರ್ಜಿ ಸಲ್ಲಿಸಬೇಕಾಗುವ ಪ್ರಮುಖ ಲಿಂಕ್ ಮತ್ತು ಈ ವಿದ್ಯಾರ್ಥಿ ವೇತನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ

VIVO T3 Ultra 5G ಮೊಬೈಲ್..! ಅತ್ಯಂತ ಕಡಿಮೆ ಬೆಲೆಗೆ ಸಿಗುತ್ತೆ ಇಲ್ಲಿಗೆ ಸಂಪೂರ್ಣ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಖಾಸಗಿ ಕಂಪನಿಯಲ್ಲಿ ಕಾಲಿರುವ ಹುದ್ದೆಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಖಾಸಗಿ ಕಂಪನಿಗಳು ನೀಡುವ ಸ್ಕಾಲರ್ಶಿಪ್ ಯೋಜನೆಗಳು & ಕೇಂದ್ರ ಮತ್ತು ರಾಜ್ಯ ಸರ್ಕಾರದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ರೀತಿ ಮಾಹಿತಿಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಪ್ರತಿಯೊಂದು ಸುದ್ದಿಗಳಿಗಾಗಿ ತಕ್ಷಣ ಬೇಕಾದರೆ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

WhatsApp Group Join Now
Telegram Group Join Now       

ಅತ್ಯಂತ ಕಡಿಮೆ ಬೆಲೆಯಲ್ಲಿ ola ಎಲೆಕ್ಟ್ರಿಕ್ ಸ್ಕೂಟರ್ ಕೇವಲ 49,999 ರೂಪಾಯಿಗೆ ಸಿಗುತ್ತದೆ ಇಲ್ಲಿದೆ ಮಾಹಿತಿ

 

ಲೇಬರ್ ಕಾರ್ಡ್ ಸ್ಕಾಲರ್ಶಿಪ್ (Labour Card Scholarship)..?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಅಥವಾ ತಮ್ಮ ಉನ್ನತ ಶಿಕ್ಷಣ ಮುಂದುವರಿಸಲು ಆರ್ಥಿಕ ಸಹಾಯ ನೀಡಲು ಮುಂದಾಗಿದೆ ಹಾಗಾಗಿ ನೀವೇನಾದರೂ ಕಾರ್ಮಿಕ ಮಕ್ಕಳಾಗಿದ್ದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು

Labour Card Scholarship
Labour Card Scholarship

 

ಹೌದು ಸ್ನೇಹಿತರೆ ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ ಅಥವಾ ಸ್ಕಾಲರ್ಶಿಪ್ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು ಈಗಾಗಲೇ ಅರ್ಜಿ ಆಹ್ವಾನಿಸಲಾಗಿದೆ ಆದ್ದರಿಂದ ಕಟ್ಟಡ ಕಾರ್ಮಿಕ ಮಕ್ಕಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಆದ್ದರಿಂದ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

ಹೌದು ಸ್ನೇಹಿತರೆ ಅರ್ಹತೆ ಬಂದಿದ್ದ ಕಟ್ಟಡ ಕಾರ್ಮಿಕ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಪಡೆಯಲು ರಾಜ್ಯ ಸರ್ಕಾರದ ಎಸ್ ಎಸ್ ಪಿ ಪೋರ್ಟಲ್ ಮೂಲಕ ಅಥವಾ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಅರ್ಹತೆ ಹೊಂದಿದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

ಈಗಾಗಲೇ SSP ಪೋರ್ಟಲ್ ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳು ತಮ್ಮ ಅರ್ಜಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಮತ್ತು ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಹಾಗಾಗಿ ಈಗಾಗಲೇ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಕೂಡ ತಮ್ಮ ಅರ್ಜಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ಮತ್ತು ತಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ NPCI ಮ್ಯಾಪಿಂಗ್ ಮಾಡಿಸುವುದು ಕಡ್ಡಾಯ

WhatsApp Group Join Now
Telegram Group Join Now       

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Labour Card Scholarship)..?

  • ಹಿಂದಿನ ತರಗತಿಯ ಅಂಕಪಟ್ಟಿ
  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್
  • ಪ್ರವೇಶ ಶುಲ್ಕ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ

 

ಅರ್ಜಿ ಸಲ್ಲಿಸುವುದು ಹೇಗೆ (Labour Card Scholarship)..?

ಸ್ನೇಹಿತರೆ ಈ ಒಂದು ಸ್ಕಾಲರ್ಶಿಪ್ ಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನೀವು ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ SSP ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಕಾರ್ಮಿಕ ಮಂಡಳಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನವೆಂಬರ್ 30 2024 ಕೊನೆಯ ದಿನಾಂಕವಾಗಿದ್ದು ಆಸಕ್ತಿ ಉಳ್ಳ ವಿದ್ಯಾರ್ಥಿಗಳು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ ಇದೇ ರೀತಿ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿಗಳಿಗಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

Leave a Comment