PWD Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ (KPWD) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.! ಆಸಕ್ತಿ ಇರುವಂಥವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಹಾಗೂ ಇತರ ವಿವರಗಳನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಪ್ರಾರಂಭ..! ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಸರ್ಕಾರಿ ನೌಕರಿ ಹಾಗೂ ಸರಕಾರಿ ಹುದ್ದೆಗಳು ಮತ್ತು ಸರಕಾರಿ ಯೋಜನೆಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತರುವ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಖಾಸಗಿ ಕಂಪನಿಯ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಹೊಸ ಮೊಬೈಲ್ಗಳ ಕುರಿತು ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಕರ್ನಾಟಕ ಲೋಕೋಪಯೋಗಿ ಇಲಾಖೆ ನೇಮಕಾತಿ (PWD Recruitment 2024)..?
ಹೌದು ಸ್ನೇಹಿತರೆ, ಕರ್ನಾಟಕ ಲೋಕೋಪಯೋಗಿ ಇಲಾಖೆಯ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಆಸಕ್ತಿ ಇರುವಂತವರು ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ, ಈ ರೀತಿ ಅನೇಕ ಮಾಹಿತಿಗಳನ್ನು ತಿಳಿದುಕೊಳ್ಳೋಣ
ಹುದ್ದೆಗಳ ವಿವರ (PWD Recruitment 2024)..?
ನೇಮಕಾತಿ ಪ್ರಾಧಿಕಾರ:- (KPWD)
ಹುದ್ದೆಯ ಹೆಸರು:- ವಿವಿಧ ಹುದ್ದೆಗಳು
ಖಾಲಿ ಹುದ್ದೆಗಳ ಸಂಖ್ಯೆ:- 42 ಹುದ್ದೆಗಳು
ಉದ್ಯೋಗ ಸ್ಥಳ:- ಕರ್ನಾಟಕ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು & ಮಾನದಂಡಗಳು (PWD Recruitment 2024)..?
ಶೈಕ್ಷಣಿಕ ಅರ್ಹತೆ:- KPWD ಇಲಾಖೆ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದಾದರೂ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಇಂಜಿನಿಯರಿಂಗ್ ಅಥವಾ ಡಿಪ್ಲೋಮಾ ಪದವಿ ಪೂರ್ಣಗೊಳಿಸಬೇಕು
ವಯೋಮಿತಿ:- ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ದಾಟಿರಬೇಕು ಹಾಗೂ 35 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಇದೆ
ಅರ್ಜಿ ಶುಲ್ಕ:- ಸ್ನೇಹಿತರೆ kwpd ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪ್ರವರ್ಗ 1 & ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಮಾಜಿ ಸೈನಿಕ ಮಕ್ಕಳಿಗೆ:- ₹50/- ರೂಪಾಯಿ ಅರ್ಜಿ ಶುಲ್ಕ
ಪ್ರವರ್ಗ 2A, 2B, 3A, 3B :- ₹350/-
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ:- ₹600/-
ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕ (PWD Recruitment 2024)..?
- ಪ್ರಾರಂಭ ದಿನಾಂಕ:- 03/10/2024
- ಅರ್ಜಿ ಕೊನೆಯ ದಿನಾಂಕ:- 04/11/2024
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ನಿರುದ್ಯೋಗಿ ಯುವಕರಿಗೆ ಹಾಗೂ ಪದವಿ ಮುಗಿಸಿದ ಯುವಕರಿಗೆ ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಾಗಿ WhatsApp Telegram ಗ್ರೂಪುಗಳಿಗೆ ಜಾಯಿನ್ ಆಗಬಹುದು