Canara Bank recruitment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕೆನರಾ ಬ್ಯಾಂಕ್ ನೇಮಕಾತಿ 2024 ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಫೆಸಲಿಸ್ಟ್ ಆಫೀಸರ್ ಹುದ್ದೆಗಳು ಹಾಗೂ ಇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ 20 ಅಕ್ಟೋಬರ್ 2024 ದಿನಾಂಕದ ಒಳಗಡೆ ಆಗಿ ಅರ್ಜಿ ಸಲ್ಲಿಸಬಹುದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ದಸರಾ ಹಬ್ಬದ ಪ್ರಯುಕ್ತ..! ಗೃಹಲಕ್ಷ್ಮಿ 12 ಮತ್ತು 13ನೇ ಕಂತಿನ ಇವತ್ತು ಜಮಾ ಆಗಿದೆ.! ಈ ರೀತಿ ಚೆಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳು ಹಾಗೂ ಸರ್ಕಾರಿ ಯೋಜನೆಗಳು ಮತ್ತು ಖಾಸಗಿ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳು ಹಾಗೂ ಪ್ರತಿದಿನ ಹೊಸ ಜಾಬ್ ಅಪ್ಡೇಟ್ಸ್ ಗಾಗಿ ಮತ್ತು ನಮ್ಮ ಕರ್ನಾಟಕದ 5 ಗ್ಯಾರಂಟಿ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರತಿದಿನ ಹೊಸ ಹೊಸ ಸುದ್ದಿಗಳನ್ನು ಬೇಗ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಕೆನರಾ ಬ್ಯಾಂಕ್ ನೇಮಕಾತಿ (Canara Bank recruitment)..?
ಹೌದು ಸ್ನೇಹಿತರೆ, ಕೆನರಾ ಬ್ಯಾಂಕ್ ನಿಯಮಕಾತಿ 2024ಕ್ಕೆ ಸಂಬಂಧಿಸಿದಂತೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ಇತರ ವಿವರಗಳನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನಿಯನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ
ಕೆನರಾ ಬ್ಯಾಂಕ್ ಹುದ್ದೆಗಳ ವಿವರ (Canara Bank recruitment)..?
ನೇಮಕಾತಿ ಇಲಾಖೆ:- ಕೆನರಾ ಬ್ಯಾಂಕ್
ಖಾಲಿ ಹುದ್ದೆಗಳ ಸಂಖ್ಯೆ:- 6
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 20/10/2024
ಹುದ್ದೆಗಳ ಹೆಸರು:-
MMG ಸೇಲ್ II :- 3 ಖಾಲಿ ಹುದ್ದೆಗಳು
MMG ಸೇಲ್ III :- 3 ಖಾಲಿ ಹುದ್ದೆಗಳು
ಸಂಬಳದ ವಿವರ:-
MMG ಸೇಲ್ II :- ₹64,820 ರಿಂದ ₹93,960/- ರೂ ವರೆಗೆ
MMG ಸೇಲ್ III :- ₹85,920 ರಿಂದ ₹1,05,280/- ರೂ ವರೆಗೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು & (Canara Bank recruitment) ಮಾನದಂಡಗಳು..?
ಅರ್ಜಿ ಶುಲ್ಕ:– ಸ್ನೇಹಿತರೆ ಕೆನರಾ ಬ್ಯಾಂಕ್ 2024 ನೇಮಕಾತಿಗೆ ಸಂಬಂಧಿಸಿದಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ PWBD ಅಭ್ಯರ್ಥಿಗಳಿಗೆ ₹100/- ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಹಾಗೂ ಇತರ ಎಲ್ಲಾ ಅಭ್ಯರ್ಥಿಗಳಿಗೆ ₹600/- ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಶೈಕ್ಷಣಿಕ ಅರ್ಹತೆ ಮತ್ತು ಇತರ ಅರ್ಹತೆ:– ಸ್ನೇಹಿತರೆ ಕೆನರಾ ಬ್ಯಾಂಕ್ ನೇಮಕಾತಿ 2024ಕ್ಕೆ ಸಂಬಂಧಿಸಿದಂತೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂಥ ಅರ್ಜಿದಾರರು ಇನ್ ಸ್ಟಿಟ್ಯೂಟ್ ಆಪ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ (ICSI) ಸದಸ್ಯನಾಗಿರಬೇಕು ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು LLB/CA/ICWA ಹೆಚ್ಚುವರಿ ವಿದ್ಯರ್ಹತೆ ಹೊಂದಿರಬೇಕು
ವಯೋಮಿತಿ:- ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 25 ವರ್ಷ ಹಾಗೂ ಗರಿಷ್ಠ 35 ವರ್ಷ ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿ ನಿಗದಿ ಮಾಡಲಾಗಿದೆ ಹಾಗಾಗಿ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ವಿವರಗಳನ್ನು ಪಡೆದುಕೊಳ್ಳಬಹುದು
ಅರ್ಜಿ ಸಲ್ಲಿಸುವುದು ಹೇಗೆ (Canara Bank recruitment)..?
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ನಾವು ಕೆಳಗಡೆ ಒಂದು ಲಿಂಕ್ ನೀಡುತ್ತೇವೆ ಈ ಲಿಂಕ್ ನ ಮೂಲಕ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಎಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ನಿರುದ್ಯೋಗಿಗಳಿಗೆ ಈ ಒಂದು ಲೇಖನೆಯನ್ನು ಶೇರ್ ಮಾಡಿ ಹಾಗೂ ಇದೇ ರೀತಿ ಸರಕಾರಿ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು