Phonepe personal loan: ಫೋನ್ ಪೇ ಮೂಲಕ 10,000 ದಿಂದ 5 ಲಕ್ಷ ವರೆಗೆ ಸಾಲ ಪಡೆಯಬಹುದು..! ಈ ರೀತಿ ಅರ್ಜಿ ಸಲ್ಲಿಸಿ
Phonepe personal loan:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಫೋನ್ ಪೇ ಅಪ್ಲಿಕೇಶನ್ ಬಳಸುತ್ತಿದ್ದೀರಾ, ಹಾಗಾದ್ರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಫೋನ್ ಪೇ ಅಪ್ಲಿಕೇಶನ್ ಮೂಲಕ ತುಂಬಾ ಸುಲಭವಾಗಿ ಪರ್ಸನಲ್ ಲೋನ್ ಅನ್ನು ತೆಗೆದುಕೊಳ್ಳಬಹುದು ಹಾಗೂ ಇದು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಲೋನ್ ಸಿಗುತ್ತದೆ ಹಾಗಾಗಿ ಈ ಒಂದು ಲೇಖನಿಯಲ್ಲಿ ಫೋನ್ ಪೇ ಮೂಲಕ ಯಾವ ರೀತಿ ಲೋನ್ ತೆಗೆದುಕೊಳ್ಳುವುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ … Read more