CISF Recruitment 2024: ಅಗ್ನಿಶಾಮಕ ದಳದಲ್ಲಿ ಖಾಲಿರುವ ಹುದ್ದೆಗಳ ನೇಮಕಾತಿ ಈಗಲೇ ಅರ್ಜಿ ಸಲ್ಲಿಸಿ

CISF Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ಈ ಮೂಲಕ ತಿಳಿಸುವುದೇನೆಂದರೆ ಅಗ್ನಿಶಾಮಕ ದಳದಲ್ಲಿ ಕಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನಿಯನ್ನು ಪೂರ್ತಿಯಾಗಿ ಓದಿ

ಕೇಂದ್ರ ಸರ್ಕಾರದಿಂದ ಈ ಯೋಜನೆ ಅಡಿಯಲ್ಲಿ ರೈತರಿಗೆ ಪ್ರತಿ ತಿಂಗಳು 5000 ಸಿಗುತ್ತೆ. ಇಲ್ಲಿದೆ ಮಾಹಿತಿ

ಸ್ನೇಹಿತರಿಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ರೀತಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಖಾಸಗಿ ಸಂಸ್ಥೆಯಲ್ಲಿ ಕಾರ್ಯ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಮುಂತಾದ ಪ್ರಮುಖ ಸುದ್ದಿಗಳಿಗಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

WhatsApp Group Join Now
Telegram Group Join Now       

 

ಅಗ್ನಿಶಾಮಕ ನೇಮಕಾತಿ (CISF Recruitment 2024)..?

ಹೌದು ಸ್ನೇಹಿತರೆ ಅಗ್ನಿಶಾಮಕದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಓಡಿಸಲಾಗಿದ್ದು ಆಸಕ್ತಿ ಇರುವ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಈ ಉದ್ಯೋಗಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ

CISF Recruitment 2024
CISF Recruitment 2024

 

ಹುದ್ದೆಗಳ ವಿವರ (CISF Recruitment 2024)..?

ನೇಮಕಾತಿ ಪ್ರಾಧಿಕಾರ:- ಕೇಂದ್ರೀಯ ಕೈಗಾರಿಕಾ ಭದ್ರತಾ ತಡೆ

ಹುದ್ದೆಗಳ ಹೆಸರು:- ಕಲ್ಸ್ಟೇಬಲ್ & ಅಗ್ನಿಶಾಮಕ

ಒಟ್ಟು ಹುದ್ದಗಳ ಸಂಖ್ಯೆ:- 1130

ಉದ್ಯೋಗ ಸ್ಥಳ:- ಭಾರತ

WhatsApp Group Join Now
Telegram Group Join Now       

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಮಾನದಂಡಗಳು (CISF Recruitment 2024)..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಅಗ್ನಿಶಾಮಕದಲ್ಲಿ ಕಾಲಿರುವ ಯುದ್ಧಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಭಾರತ ಸರ್ಕಾರದಿಂದ ಅಥವಾ ಸರಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಅಂತವರು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ:- ಸ್ನೇಹಿತರ ಅಗ್ನಿಶಾಮಕದಲ್ಲಿ ಕಾಲಿರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯೋಮಿತಿ 18 ವರ್ಷ ಮೇಲ್ಪಟ್ಟವರು ಹಾಗೂ 23 ವರ್ಷದ ಒಳಗಿನವರು ಈ ಅಗ್ನಿಶಾಮಕದ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಅರ್ಜಿ ಶುಲ್ಕ:- ಸ್ನೇಹಿತರೆ ಅಗ್ನಿಶಾಮಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರಲ್ಲಿ ಸಾಮಾನ್ಯ ಹಾಗೂ ಓಬಿಸಿ ವರ್ಗದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ

 

ಅರ್ಜಿ ಸಲ್ಲಿಸುವುದು ಹೇಗೆ (CISF Recruitment 2024)..?

ಸ್ನೇಹಿತರೆ ನೀವೇನಾದರೂ ಈ ಅಗ್ನಿಶಾಮಕದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಮೊದಲು ಅಗ್ನಿಶಾಮಕದ ನೇಮಕಾತಿ ಕುರಿತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು ಮತ್ತು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಂತರ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡುತ್ತೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಸರ್ಕಾರದ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಕರ್ನಾಟಕದಲ್ಲಿ ಜಾರಿಗೆ ಬರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಅಪ್ಡೇಟ್ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

Leave a Comment