government Jobs: 461 ಸರಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10Th & ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು

government Jobs:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಬರ್ತಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಆಹ್ವಾನ..! ವಿದ್ಯಾರ್ಥಿಗಳಿಗೆ ಸಿಗಲಿದೆ 11,000 ಹಣ.! ಬೇಗ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳು ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮತ್ತು ವರ್ಕ್ ಫ್ರಂ ಹೋಂ ಜಾಬ್ಸ್ ಗಳಿಗಾಗಿ ಮತ್ತು ಇತರ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆ ಮಾಹಿತಿಗಳನ್ನು ತಕ್ಷಣ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

WhatsApp Group Join Now
Telegram Group Join Now       

 

ಕೊಪ್ಪಳ ಜಿಲ್ಲೆಯಲ್ಲಿ ಸರಕಾರಿ ಉದ್ಯೋಗ (government Jobs)..?

ಹೌದು ಸ್ನೇಹಿತರೆ ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು ಆಸಕ್ತಿ ಇರುವಂತಹವರು ಅಕ್ಟೋಬರ್ 23ನೇ ತಾರೀಖಿನ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

government Jobs
government Jobs

 

ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳ ನೇಮಕಾತಿ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು ಹಾಗೂ ಬೇಕಾಗುವಂತಹ ದಾಖಲಾತಿಗಳು ಇವರನ್ನು ಕೆಳಗಡೆ ನೀಡಿದ್ದೇವೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಕೂಡ ನೀಡಿದ್ದೇವೆ

 

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ವಿವರ (government Jobs)..?

ನೇಮಕಾತಿ ಪ್ರಾಧಿಕಾರ:- ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ

ಖಾಲಿ ಹುದ್ದೆಗಳ ಸಂಖ್ಯೆ:- 461

WhatsApp Group Join Now
Telegram Group Join Now       

ಅಂಗನವಾಡಿ ಸಹಾಯಕಿ ಹುದ್ದೆಗಳ ಸಂಖ್ಯೆ:- 374

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ಸಂಖ್ಯೆ:- 87

ಶೈಕ್ಷಣಿಕ ಅರ್ಹತೆ:- 10Th, 2nd PUC,

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು & ಇತರ ವಿವರಗಳು (government Jobs)..?

ಶೈಕ್ಷಣಿಕ ಅರ್ಹತೆ:- ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ ಅಂದರು 19 ವರ್ಷ ವಯಸ್ಸು ಆಗಿರಬೇಕು ಮತ್ತು ಗರಿಷ್ಠ ಅಂದರೆ 35 ವರ್ಷದ ಒಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು ಹಾಗೂ ಮೀಸಲಾತಿ ಆಧಾರಗಳ ಮೇಲೆ ವಯೋಮಿತಿ ಸಡಲಿಕ್ಕೆ ಇರುತ್ತದೆ

ಆಯ್ಕೆಯ ವಿಧಾನ:- ಸ್ನೇಹಿತರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಾಹಿತ್ಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರನ್ನು ಮೆರಿಟ್ ಗಳ ಆಧಾರದ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಅಂದರೆ ಯಾರು ಅತಿ ಹೆಚ್ಚು ಅಂಕ ಗಳಿಸಿರುತ್ತಾರೆ ಅಂತವರನ್ನು ಮೊದಲು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಶುಲ್ಕ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಹಾಗಾಗಿ ಆಸಕ್ತಿ ಇರುವಂತಹ ಮಹಿಳೆಯರು ಈ ಒಂದು ಉದ್ಯೋಗದ ಸುವರ್ಣ ಅವಕಾಶ ಪಡೆದುಕೊಳ್ಳಿ

ಸಂಬಳ:- ಸ್ನೇಹಿತರೆ ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ 6000 ಯಿಂದ 15000 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ

 

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು (government Jobs)..?

ಅರ್ಜಿ ಪ್ರಾರಂಭ ದಿನಾಂಕ:- 25/09/2024

ಅರ್ಜಿ ಕೊನೆಯ ದಿನಾಂಕ:- 23/10/2024

 

ಅರ್ಜಿ ಸಲ್ಲಿಸಲು ಬೇಕಾಗುವ (government Jobs) ದಾಖಲಾತಿಗಳು..?

  • ಜನನ ಪ್ರಮಾಣ ಪತ್ರ
  • SSLC OR 2nd puc ಅಂಕಪಟ್ಟಿ
  • ವಿದ್ಯಾರ್ಹತೆಯ ಪ್ರಮಾಣ ಪತ್ರ
  • ವಾಸ ಸ್ಥಳ ಪ್ರಮಾಣ ಪತ್ರ
  • ಮೀಸಲಾತಿ ಪ್ರಮಾಣ ಪತ್ರ
  • ವಿಕಲಚೇತನ ಪ್ರಮಾಣ ಪತ್ರ
  • ವಿಧವೆಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್

 

ಅರ್ಜಿ ಸಲ್ಲಿಸುವುದು ಹೇಗೆ (government Jobs)..?

ಸ್ನೇಹಿತರೆ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅಥವಾ ನಿಮ್ಮ ಹತ್ತಿರದ ಯಾವುದಾದರೂ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಉದ್ದಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಇಲ್ಲಿದೆ

 

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಮಹಿಳೆಯರಿಗೆ ಹಾಗೂ ಸರಕಾರಿ ಉದ್ಯೋಗ ಮಾಡಲು ಬಯಸುವಂತಹ ಜನರಿಗೆ ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ಸುದ್ದಿ ವಾಹಿನಿಗಳ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು 

Leave a Comment