Gruhalakshmi 12th installment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ದಸರಾ ಹಬ್ಬದ ಪ್ರಯುಕ್ತ ಗೃಹಲಕ್ಷ್ಮಿಯರಿಗೆ ಭರ್ಜರಿ ಗಿಫ್ಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್ ಹೌದು ಸ್ನೇಹಿತರೆ ಗೃಹಲಕ್ಷ್ಮಿ 12 ಮತ್ತು 13ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್ ನೀಡಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವಿವರವನ್ನು ಈ ಲೆಕ್ಕ ನೀಯಲ್ಲಿ ತಿಳಿದುಕೊಳ್ಳೋಣ
PWD ಇಲಾಖೆಯಲ್ಲಿ ನೇಮಕಾತಿ..! ಈ ಹುದ್ದೆಗಳಿಗೆ ಸಂಬಂಧಿಸಿದ ವಿವರ ಮತ್ತು ಈ ರೀತಿ ಅರ್ಜಿ ಸಲ್ಲಿಸಿ. ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಖಾಸಗಿ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಗೃಹಲಕ್ಷ್ಮಿ ಯೋಜನೆ (Gruhalakshmi 12th installment)..?
ಹೌದು ಸ್ನೇಹಿತರೆ ಗ್ರಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಈ ಐದು ಗ್ಯಾರಂಟಿ ಯೋಜನೆಗಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ ಈ ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣ ವರ್ಗಾವಣೆ ಮಾಡುವಂತ ಒಂದು ಉತ್ತಮ ಯೋಜನೆಯಾಗಿದ್ದು ಇದು ಮಹಿಳೆಯರಿಗೆ ತುಂಬಾ ಇಷ್ಟವಾದ ಯೋಜನೆ ಎಂದು ಹೇಳಬಹುದು
ಆದ್ದರಿಂದ ಇಲ್ಲಿವರೆಗೂ ಮಹಿಳೆಯರು ಈ ಒಂದು ಯೋಜನೆಯ ಮೂಲಕ 11 ಕಂತಿನ ಹಣ ಪಡೆದುಕೊಂಡಿದ್ದಾರೆ ಅಂದರೆ ಸುಮಾರು 22 ಸಾವಿರ ರೂಪಾಯಿ ಹಣವನ್ನು ಈ ಒಂದು ಯೋಜನೆಯ ಮೂಲಕ ಪಡೆದುಕೊಂಡಿದ್ದರೆ ಎಂದು ಹೇಳಬಹುದು ಹಾಗಾಗಿ 12ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂಬುವುದರ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಲಕ್ಷ್ಮಿಬಳಕರ್ ಅವರು ನೀಡಿದ್ದಾರೆ
12ನೇ ಕಂತಿನ ಹಣ ಯಾವಾಗ ಬಿಡುಗಡೆ (Gruhalakshmi 12th installment)..?
ಹೌದು ಸ್ನೇಹಿತರೆ ದಸರಾ ಹಬ್ಬದ ಬಂಪರ್ ಗಿಫ್ಟ್ ಎಂದು ಹೇಳಬಹುದು ಏಕೆಂದರೆ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣವನ್ನು ಇದೇ ತಿಂಗಳು ಅಂದರೆ ಅಕ್ಟೋಬರ್ 7 ನೇ ತಾರೀಖಿನಂದು ಜುಲೈ ತಿಂಗಳ ಅಂದರೆ 12ನೇ ಕಂತಿನ ಹಣವನ್ನು 2000 ಜಮಾ ಮಾಡಲಾಗುತ್ತದೆ ಹಾಗೂ ಅಕ್ಟೋಬರ್ 9ನೇ ತಾರೀಖಿನಂದು ಗೃಹಲಕ್ಷ್ಮಿ ಆಗಸ್ಟ್ ತಿಂಗಳ ಹಣ ಅಂದರೆ 13ನೇ ಕಂತಿನ ಹಣವನ್ನು ರೂ.2,000 ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ
ಹೌದು ಸ್ನೇಹಿತರೆ ಒಟ್ಟಿನಲ್ಲಿ ಹೇಳುವುದಾದರೆ ಮಹಿಳೆಯರಿಗೆ ಭರ್ಜರಿ ದಸರಾ ಗಿಫ್ಟ್ ಎಂದು ಹೇಳಬಹುದು ಏಕೆಂದರೆ ಇದೆ ತಿಂಗಳು ಅಕ್ಟೋಬರ್ 7 ಮತ್ತು 9ನೇ ತಾರೀಕಿನಂದು ಗೃಹಲಕ್ಷ್ಮಿಯರಿಗೆ 12 ಮತ್ತು 13ನೇ ಕಂತಿನ ಹಣ ಒಟ್ಟಿಗೆ ನಾಲ್ಕು ಸಾವಿರ ರೂಪಾಯಿ ಜಮಾ ಮಾಡಲಿದ್ದಾರೆ ಈ ಬಗ್ಗೆ ಲಕ್ಷ್ಮಿ ಹೆಬ್ಬಾಳಕರ್ ಖುದ್ದಾಗಿ ಮಾಹಿತಿ ನೀಡಿದ್ದು ತಮ್ಮ instagram ಅಕೌಂಟ್ ನಲ್ಲಿ ಪೋಸ್ಟ್ ಮಾಡಿದ್ದಾರೆ ಹಾಗೂ ಮಾಧ್ಯಮಗಳಲ್ಲೂ ಕೂಡ ವರದಿ ಮಾಡಿದ್ದಾರೆ
ಹಾಗಾಗಿ ಮಹಿಳೆಯರು ನಾಳೆ ತಮ್ಮ ಬ್ಯಾಂಕ್ ಖಾತೆಯನ್ನು ಚೆಕ್ ಮಾಡಿಕೊಳ್ಳಬಹುದು ಹಾಗೂ ಗೃಹಲಕ್ಷ್ಮಿ ಹಣ ಬರದೆ ಹೋದಲ್ಲಿ ಏನು ಮಾಡಬೇಕು ಎಂದು ಕೆಳಗಡೆ ವಿವರಣೆ ಮಾಡಲಾಗಿದೆ
ಹಣ ಜಮಾ ಆಗದೇ ಇದ್ದರೆ ಏನು ಮಾಡಬೇಕು (Gruhalakshmi 12th installment)..?
ಹೌದು ಸ್ನೇಹಿತರೆ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಹಣ ಹಾಗೂ 12 ಮತ್ತು 13ನೇ ಕಂತಿನ ಹಣ ಜಮಾ ಆಗದೇ ಇದ್ದಲ್ಲಿ ಮೊದಲು ನೀವು ನಿಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮತ್ತು ಆಧಾರ್ ಸೀಡಿಂಗ್ ಮಾಡಿಸಬೇಕು ಈ ಕೆಲಸ ಮಾಡಿದರೆ ಹಣ ಬರುತ್ತೆ. ಒಂದು ವೇಳೆ ಈ ಕೆಲಸ ಮಾಡಿದರು ಕೂಡ ಹಣ ಬರುತ್ತಿಲ್ಲವೆಂದರೆ ನಿಮ್ಮ ಗೃಹಲಕ್ಷ್ಮಿ ಅರ್ಜಿ ಈ ಕೆವೈಸಿ ಮಾಡಿಸಬೇಕು ಮತ್ತು ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಹಾಗೂ ರೇಷನ್ ಕಾರ್ಡ್ ನಲ್ಲಿ ಎಲ್ಲಾ ಸದಸ್ಯರ E-kyc ಮಾಡಿಸುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ನಿಮಗೆ ಹಣ ಬರುತ್ತೆ
ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿದ್ದು ಕೂಡ ನಿಮಗೆ ಗೃಹಲಕ್ಷ್ಮಿ ಹಣ ಬರುತ್ತಿಲ್ಲವೆಂದರೆ ಕೂಡಲೇ ನಿಮ್ಮ ಹತ್ತಿರದ ಅಥವಾ ನಿಮ್ಮ ಸಮೀಪದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಯಾವ ಕಾರಣಕ್ಕೆ ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು
ಸ್ನೇಹಿತರೆ ಈ ಮಾಹಿತಿ ಇಷ್ಟವಾದರೆ ಆದಷ್ಟು ಗೃಹಲಕ್ಷ್ಮಿಯರಿಗೆ ಹಾಗೂ ಹಣ ಬರದೆ ಹೋದಂತ ಮಹಿಳೆಯರಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಿ ಇದೇ ರೀತಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತ ಪ್ರತಿದಿನ ಅಪ್ಡೇಟ್ಗಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು