gruhalakshmi scheme: ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ ಈ ದಿನದಂದು ಜುಲೈ ಮತ್ತು ಅಗಸ್ಟ್ ತಿಂಗಳ ಗೃಹಲಕ್ಷ್ಮಿ ಒಟ್ಟಿಗೆ ₹4000 ಜಮಾ

gruhalakshmi scheme:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ಬಂದಿದೆ ಹೌದು ಸ್ನೇಹಿತರೆ ಇಲ್ಲಿವರೆಗೂ ಗೃಹಲಕ್ಷ್ಮಿ 11 ಕಂತಿನ ಹಣ ಎಲ್ಲಾ ಫಲಾನುಭವಿಗಳಿಗೆ ಈಗಾಗಲೇ ಸಂದಾಯವಾಗಿದ್ದು ಈಗ 12 ಮತ್ತು 13ನೇ ಕಂತಿನ ಹಣ ಯಾವಾಗ ಜಮಾ ಆಗುತ್ತೆ ಎಂಬ ಮಾಹಿತಿಗಾಗಿ ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ಬಂದಿದೆ ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ (gruhalakshmi scheme)

ಗಣೇಶ್ ಚತುರ್ಥಿ ಪ್ರಯುಕ್ತ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಬಾರಿ ಹೇಳಿಕೆ ಇವತ್ತಿನ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟು

ಸ್ನೇಹಿತರೆ ಸರಕಾರಿ ಹುದ್ದೆಗಳು ಹಾಗೂ ಸರ್ಕಾರಿ ಯೋಜನೆಗಳು ಮತ್ತು ಬ್ಯಾಂಕುಗಳಿಗೆ ಸಂಬಂಧಿಸಿದ ವಿವಿಧ ಮಾಹಿತಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ಕರ್ನಾಟಕದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

WhatsApp Group Join Now
Telegram Group Join Now       

SBI ಬ್ಯಾಂಕಿನಲ್ಲಿ ಉದ್ಯೋಗಾವಕಾಶ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು ಇಲ್ಲಿದೆ ಮಾಹಿತಿ

 

ಗೃಹಲಕ್ಷ್ಮಿ ಯೋಜನೆ (gruhalakshmi scheme)..?

ಹೌದು ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಣ ಹಾಕಲಾಗುತ್ತದೆ ಇದು ನಿಮಗೆಲ್ಲರಿಗೂ ಗೊತ್ತಿರುವ ಸಂಗತಿ ಈ ಯೋಜನೆ ಮೂಲಕ ಮಹಿಳೆಯರು ಇಲ್ಲಿವರೆಗೂ ಸುಮಾರು 22 ಸಾವಿರ ಹಣವನ್ನು ಪಡೆದುಕೊಂಡಿದ್ದಾರೆ ಹಾಗೂ ಇಲ್ಲಿವರೆಗೂ ಮಹಿಳೆಯರು ಈ ಒಂದು ಯೋಜನೆಯ ಮೂಲಕ 11 ಕಂತುಗಳ ರೂಪದಲ್ಲಿ ಹಣ ಪಡೆದುಕೊಂಡಿದ್ದಾರೆ ಮತ್ತು ಜುಲೈ ಹಾಗೂ ಆಗಸ್ಟ್ ತಿಂಗಳ ಹಣಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಬಹುದು (gruhalakshmi scheme)

gruhalakshmi scheme
gruhalakshmi scheme

 

ರಾಜ್ಯ ಸರ್ಕಾರ ಕಡೆಯಿಂದ ಈಗಾಗಲೇ ಜೂನ್ ತಿಂಗಳ ಹಣ ಬಿಡುಗಡೆ ಮಾಡಿದ್ದು ಇನ್ನು ಜುಲೈ ಮತ್ತು ಆಗಸ್ಟ್ ತಿಂಗಳ ಮಹಿಳೆಯರ ಖಾತೆಗೆ ಸಂದಾಯವಾಗಿಲ್ಲ ಹಾಗಾಗಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದು ಈ ದಿನದಂದು ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಜಮಾ ಆಗುತ್ತೆ ಎಂದು ಮಾಹಿತಿ ತಿಳಿಸಿದ್ದಾರೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಕೆಳಗಡೆ ನೀಡಿದ್ದೇವೆ (gruhalakshmi scheme)

 

12 ಮತ್ತು 13ನೇ ಕಂತಿನ ಹಣ ಯಾವಾಗ ಜಮಾ (gruhalakshmi scheme)..?

ಮಹಿಳೆಯರು ಇದುವರೆಗೆ 11 ಕಂತಿನ ಹಣ ಎಲ್ಲರಿಗೂ ಸಂದಾಯವಾಗಿದ್ದು 12 ಮತ್ತು 13ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ ಇದಕ್ಕಾಗಿ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಈ ಒಂದು ಗೃಹಲಕ್ಷ್ಮಿ ಯೋಜನೆಗೆ ಒಂದು ವರ್ಷಕ್ಕೆ ಸುಮಾರು 25 ಸಾವಿರ ಕೋಟಿ ರೂಪಾಯಿ ಹಣವನ್ನು ಖರ್ಚು ಮಾಡಿದ್ದಾರೆ ಅಂತೆ. ಈ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ತಿಳಿಸಿದ್ದಾರೆ (gruhalakshmi scheme)

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸಿದಾಗ ನಾವು ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 11 ಕಂತಿನ ಹಣವನ್ನು ಎಲ್ಲಾ ಫಲಾನುಭವಿಗಳಿಗೆ ಈಗಾಗಲೇ ವರ್ಗಾವಣೆ ಮಾಡಿದ್ದೇವೆ ಹಾಗೂ 12ನೇ ಕಂತಿನ ಹಣ ಮತ್ತು 13ನೇ ಕಂತಿನ ಹಣ ಶೀಘ್ರದಲ್ಲೇ ಮಹಿಳೆಯರ ಖಾತೆಗೆ ಜಮಾ ಮಾಡುತ್ತೇವೆ ಎಂದು ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ

ಅಷ್ಟೇ ಅಲ್ಲದೆ ಈ ಗೃಹಲಕ್ಷ್ಮಿ ಯೋಜನೆ ಸಣ್ಣ ಯೋಜನೆಯಲ್ಲ ಈ ಯೋಜನೆ ಮೂಲಕ ನಮ್ಮ ರಾಜ್ಯ ಸರ್ಕಾರ ಅಥವಾ ನಮ್ಮ ಸರಕಾರ ಸುಮಾರು ಒಂದು ವರ್ಷದಲ್ಲಿ 25,000 ಕೋಟಿ ರೂಪಾಯಿ ಹಣವನ್ನು ಮಹಿಳೆಯರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲು ಖರ್ಚು ಮಾಡಿದೆ ಹಾಗಾಗಿ ಹಣ ವರ್ಗಾವಣೆ ಮಾಡಲು ಕೆಲವೊಂದು ತಾಂತ್ರಿಕ ದೋಷ ಎದುರಿಸುತ್ತಿದ್ದು ಈ ತಾಂತ್ರಿಕ ದೋಷವನ್ನು ಶೀಘ್ರದಲ್ಲಿ ಸರಿ ಮಾಡಲಿದ್ದೇವೆ ಮತ್ತು ಸರಿ ಮಾಡಿದ ತಕ್ಷಣ 12 ಮತ್ತು 13ನೇ ಕಂತಿನ ಹಣ ವರ್ಗಾವಣೆ ಮಾಡುತ್ತೇವೆ ಎಂದು ಮಾಧ್ಯಮಗಳಿಗೆ ಮಾಹಿತಿ ಕೊಟ್ಟಿದ್ದಾರೆ

ಹೌದು ಸ್ನೇಹಿತರೆ ಈ 12 ಮತ್ತು 13ನೇ ಕಂತಿನ ಹಣವು ಈ ಸೆಪ್ಟೆಂಬರ್ 15ನೇ ತಾರೀಕು ಅಥವಾ ಸೆಪ್ಟೆಂಬರ್ 30ನೇ ತಾರೀಖಿನ ಒಳಗಡೆ ಆಗಿ ಪ್ರತಿಯೊಬ್ಬರ ಖಾತೆಗೆ ಒಟ್ಟಿಗೆ ನಾಲ್ಕು ಸಾವಿರ ಜಮಾ ಮಾಡುವುದಾಗಿ ಮಾಹಿತಿ ತಿಳಿಸಿದ್ದಾರೆ

ಈ ಲೇಖನ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರು ಜೊತೆಗೆ ಹಾಗೂ ಗೃಹಲಕ್ಷ್ಮಿ ಅರ್ಜಿ ಹಾಕಿದ ಮಹಿಳೆಯರಿಗೆ ಈ ಲೇಖನಿಯನ್ನು ಶೇರ್ ಮಾಡಿ

Leave a Comment