ISRO Vacancy 2024: ISRO ಖಾಲಿ ಹುದ್ದೆ ನೇಮಕಾತಿ..! ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಇಲ್ಲಿದೆ ಪೂರ್ತಿ ವಿವರ

ISRO Vacancy 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ (ISRO) ತಿರುವನಂತಪುರಂ ಹಾಗೂ ಬೆಂಗಳೂರು ವಲಯದಲ್ಲಿ ಖಾಲಿ ಇರುವ SPSC ಘಟಕಗಳಲ್ಲಿ ಒಟ್ಟು 30 ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ನೇಮಕಾತಿ (ISRO Vacancy 2024) ಮಾಡಿಕೊಳ್ಳಲಾಗುತ್ತಿತ್ತು ಈ ಹುದ್ದೆಗಳಿಗೆ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು ಈ ಒಂದು ಲೇಖನಿಯಲ್ಲಿ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ

32 ಇಂಚಿನ HD ಸ್ಮಾರ್ಟ್ led tv ಕೇವಲ 5000 ಸಿಗುತ್ತೆ ಇಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳು ಮತ್ತು ಸರಕಾರಿ ಯೋಜನೆಗಳು ಹಾಗೂ (ISRO Vacancy 2024) ಕರ್ನಾಟಕದ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಬ್ಯಾಂಕುಗಳಲ್ಲಿ ನೀಡುವ ವಿವಿಧ ರೀತಿ ಸಾಲ ಸೌಲಭ್ಯಗಳ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

WhatsApp Group Join Now
Telegram Group Join Now       

ಏರ್ಟೆಲ್ ಗ್ರಾಹಕರಿಗೆ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಗಳು..! ಇಲ್ಲಿದೆ ಮಾಹಿತಿ

 

ಇಸ್ರೋ ಖಾಲಿ ಇರುವ ಹುದ್ದೆಗಳ ನೇಮಕಾತಿ (ISRO Vacancy 2024)..?

ಸ್ನೇಹಿತರೆ ನೀವೇನಾದರೂ ಈ ಕಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಂದರೆ ಮೊದಲು ನೀವು ಇಸ್ರೋ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು ಈ ಒಂದು ಲೇಖನಿಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಅರ್ಜಿ ಸಲ್ಲಿಸಲು ಇರುವಂತಹ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ISRO Vacancy 2024
ISRO Vacancy 2024

 

ಸ್ನೇಹಿತರೆ ನಮ್ಮ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವಂತ ಹುದ್ದೆಗಳ ಒಟ್ಟು ಸಂಖ್ಯೆ 30 ಹುದ್ದೆಗಳಾಗಿದ್ದು ಈ ಹುದ್ದೆಗಳಿಗೆ ಆಸಕ್ತಿ ಇರುವಂತವರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10ನೇ ತಾರೀಕು ಕೊನೆಯ ದಿನಾಂಕವಾಗಿದೆ ಹಾಗಾಗಿ ಬೇಗ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ ಮತ್ತು ಈ ಹುದ್ದೆಗಳಿಗೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಲಾಗಿದೆ (ISRO Vacancy 2024)

 

ಖಾಲಿ ಹುದ್ದೆಗಳ ವಿವರ (ISRO Vacancy 2024)..?

  • ಮೆಕ್ಯಾನಿಕಲ್:- 10 ಖಾಲಿ ಹುದ್ದೆಗಳು
  • ಎಲೆಕ್ಟ್ರಿಕಲ್:- 1 ಖಾಲಿ ಹುದ್ದೆಗಳು
  • ವೆಲ್ಡರ್:- 1 ಖಾಲಿ ಹುದ್ದೆಗಳು
  • ಎಲೆಕ್ಟ್ರಾನಿಕ್ ಮೆಕ್ಯಾನಿಕಲ್:- 2 ಖಾಲಿ ಹುದ್ದೆಗಳು
  • ಹೆವಿ ವೆಹಿಕಲ್ ಡ್ರೈವರ್:- 5 ಖಾಲಿ ಹುದ್ದೆಗಳು
  • ಲಘು ವಾಹನ ಚಾಲಕರು:- 2 ಖಾಲಿ ಹುದ್ದೆಗಳು
  • ಫಿಟ್ಟರ್:- 5 ಖಾಲಿ ಹುದ್ದೆಗಳು
  • ಟರ್ನರ್:- 1 ಖಾಲಿ ಹುದ್ದೆಗಳು
  • ಮೆಕ್ಯಾನಿಕಲ್ ಆಟೋ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್:- 1 ಖಾಲಿ ಹುದ್ದೆಗಳು
  • ಅಡಿಗೆಯವರು:- 1 ಖಾಲಿ ಹುದ್ದೆಗಳು
  • ಮೆಸಿನಿಸ್ಟ್:- 1 ಖಾಲಿ ಹುದ್ದೆಗಳು

 

WhatsApp Group Join Now
Telegram Group Join Now       

ಒಟ್ಟು ಕಾಲಿ ಹುದ್ದೆಗಳ ಸಂಖ್ಯೆ:- 30

 

ಶೈಕ್ಷಣಿಕ ಅರ್ಹತೆ (ISRO Vacancy 2024)..?

ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ವಿವರಗಳನ್ನು ತಿಳಿಯಲು ನೀವು ಇಸ್ರೋ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಡಬಹುದು

  • ಹೆವಿ ವೆಹಿಕಲ್ ಡ್ರೈವರ್:- 10Th ಪಾಸಾದವರು
  • ಲಘು ವಾಹನ ಚಾಲಕರು:- 10Th ಪಾಸಾದವರು
  • ಅಡಿಗೆ ಮಾಡುವವರು:- 10Th ಪಾಸಾದವರು

 

ಸಂಬಳ ಎಷ್ಟು ನೀಡುತ್ತಾರೆ..?

ಸ್ನೇಹಿತರೆ ಇಸ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಆಯಾ ಹುದ್ದೆಗಳಿಗೆ ಸಂಬಂಧಿಸಿದ ಅರ್ಹತೆಗಳ ಆಧಾರದ ಮೇಲೆ 19,900 ರಿಂದ 1,42,400 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ (ISRO Vacancy 2024)

ವಯೋಮಿತಿ:- ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು 18 ವರ್ಷಗಳಾಗಿರಬೇಕು ಮತ್ತು ಇಸ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸಿನ ಮಿತಿ 35 ವರ್ಷಗಳಾಗಿವೆ

ಆಯ್ಕೆಯ ಪ್ರಕ್ರಿಯೆ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರನ್ನು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು (ISRO Vacancy 2024)..?

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ :- 27/08/2024

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 10/09/2024

ಅರ್ಜಿ ಶುಲ್ಕ ಕೊನೆಯ ದಿನಾಂಕ:- 11/09/2024

 

ಅರ್ಜಿ ಸಲ್ಲಿಸುವುದು ಹೇಗೆ (ISRO Vacancy 2024)..?

ಸ್ನೇಹಿತರೆ ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿತ್ತು ನೀವು ಅರ್ಜಿ ಸಲ್ಲಿಸಲು ಇಸ್ರೋ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳ ಮೂಲಕ ಅರ್ಜಿ ಸಲ್ಲಿಸಬಹುದು ಮತ್ತು ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ಇದೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರಿಗೆ ಒಂದು ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ನಿರುದ್ಯೋಗಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಜೊತೆಗೆ ಪ್ರತಿದಿನ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment