Karnataka rains: ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಆಗುವಂತಹ ಸಾಧ್ಯತೆ ಇದೆ ಹಾಗೂ ನಮ್ಮ ರಾಜ್ಯದ ಹಲವು ಭಾಗಗಳಲ್ಲಿ ಭರ್ಜರಿ ಮಳೆ ಆರ್ಭಟ ಶುರುವಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ ಇದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
ಸಣ್ಣ ಒಂದು ರೂಮ್ ಇದ್ರೆ ಸಾಕು ಲಕ್ಷ ಹಣ ಸಂಪಾದನೆ ಮಾಡಬಹುದು ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ ಯೋಜನೆಗಳ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ರೈತ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಬ್ಯಾಂಕುಗಳಲ್ಲಿ ನೀಡುವ ವಿವಿಧ ರೀತಿ ಸಾಲಗಳ ಬಗ್ಗೆ ಮಾಹಿತಿ ಈ ರೀತಿ ಪ್ರತಿಯೊಂದು ಮಾಹಿತಿಯನ್ನು ತಕ್ಷಣ ಪಡೆಯಬೇಕೆ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಧಾರಾಕಾರ ಮಳೆ (Karnataka rains)..?
ಹೌದು ಸ್ನೇಹಿತರೆ ಇಷ್ಟ್ ದಿನ ನಮ್ಮ ಕರ್ನಾಟಕದಲ್ಲಿ ಮಳೆ ಹಬ್ಬದ ಜೋರಾಗಿತ್ತು ಮತ್ತು ಕೆಲ ಎರಡು ಮೂರು ದಿನಗಳಿಂದ ಮಳೆಯ ಪ್ರಮಾಣ ಕಡಿಮೆಯಾಗಿದ್ದು ಅಲ್ಲೆಲ್ಲಿ ಬಿಸಿಲಿನ ವಾತಾವರಣ ಕಂಡುಬರುತ್ತದೆ ಹಾಗೂ ನಮ್ಮ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗಿದೆ ಇನ್ನು ಕೆಲವಾಡೆ ಮಳೆಯ ಅಬ್ಬರ ಜೋರಾಗಿದ್ದು ಇನ್ನು ಮುಂದಿನ ಐದು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರ ಜೋರಾಗಿರುತ್ತೆ ಎಂದು ಹವಮಾನ ಇಲಾಖೆ ಮಾಹಿತಿ ಕೊಂಡಿದೆ
ಹೌದು ಸ್ನೇಹಿತರೆ ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವಂತ ಮಲೆನಾಡು ಪ್ರದೇಶಗಳಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಸುರಿವಂತ ಸಂಭವ ಇದೆ ಹಾಗೂ ನಮ್ಮ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದ್ದು ಇನ್ನುಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ನಮ್ಮ ಹವಮಾನ ಇಲಾಖೆ ಮಾಹಿತಿ ತಿಳಿಸಿದೆ
ಒಡಿಶಾದಲ್ಲಿ ಭಾರಿ ಮಳೆ (Karnataka rains)..?
ಹೌದು ಸ್ನೇಹಿತರೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಪಶ್ಚಿಮ ಬಂಗಾಳಕ್ಕೆ ಹೊಂದಿಕೊಂಡಿರುವಂತ ಉತ್ತರ ಒಡಿಶಾ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ ಮತ್ತು ಈ ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ
ಹೌದು ಸ್ನೇಹಿತರೆ ಸೆಪ್ಟೆಂಬರ್ 16 ಮತ್ತು 17ರಂದು ಒಡಿಶಾದಲ್ಲಿ ಭಾರಿ ಮಳೆ ಆಗುವಂತೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜಾಜ್ ಪುರ್, ಅಂಗುಲ್ ಕೇಂದ್ರಪಾರಾ , & ಧೆಂಕನಲ್ ಮುಂತಾದ ಜಿಲ್ಲೆಗಳಲ್ಲಿ 7 ರಿಂದ 20 ಸೆಂಟಿಮೀಟರ್ ಮಳೆ ಆಗಲಿದೆ ಹಾಗೂ ಗುಡುಗು ಹಾಗೂ ಸಿಡಿಲು ಸಹಿತ ಭಾರಿ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ
ಹೌದು ಸ್ನೇಹಿತರೆ ಇತ್ತೀಚಿಗೆ ಜಾಸ್ತಿ ಮಳೆ ಆದ ಕಾರಣ ಆಗ್ರಹದಲ್ಲಿರುವಂತ ತಾಜ್ಮಹಲ್ ಗುಮ್ಮಟ ಸೋರುತ್ತಿದೆ ಮತ್ತು ಆವರಣದಲ್ಲಿ ನೀರು ನುಗ್ಗಿದ್ದು ತಾಜ್ ಮಹಲ್ ಉದ್ಯಾನವನಗಳು ಮುಳುಗಡೆಯಾಗಿವೆ ಈ ವಿಡಿಯೋಗಳನ್ನು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗುತ್ತಿದ್ದು ಈ ಬಗ್ಗೆ ಪ್ರತಿಕ್ರಿಯಿಸಿದ ನಮ್ಮ ಭಾರತೀಯ ಪುರತತ್ವ ಇಲಾಖೆ. ತಾಜ್ ಮಹಲ್ ಗುಮ್ಮಟ ಶೋರುವಿಕೆಯಿಂದ ತಾಜ್ ಮಹಲ್ಗೆ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿಸಿದ್ದಾರೆ
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಹತ್ತಿರ ಸಂಬಂಧಿಕರಿಗೆ ಶೇರ್ ಮಾಡಿ ಮತ್ತು ಪ್ರತಿದಿನ ಉಪಯುಕ್ತ ಮಾಹಿತಿಗಳಿಗಾಗಿ ಹಾಗೂ ಪ್ರಮುಖ ಸುದ್ದಿಗಳಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು