BIS Recruitment 2024: ಉದ್ಯೋಗಾವಕಾಶ ಒಂದು ಲಕ್ಷ ರೂಪಾಯಿಗಳಿಗೆ ಸಂಬಳ SSLC, ಡಿಪ್ಲೋಮ & ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು
BIS Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸಿ ಏನಂದರೆ ನೀವು ಹತ್ತನೇ ತರಗತಿ ಮತ್ತು ಡಿಪ್ಲೋಮಾ ಹಾಗೂ ಪದವಿ ಇವುಗಳಲ್ಲಿ ಯಾವುದಾದರು ಒಂದು ಅರ್ಹತೆ ಹೊಂದಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಸ್ನೇಹಿತರೆ ಬ್ಯೂರೋ ಆಫ್ ಇಂಡಿಯಾ ಸ್ಟ್ಯಾಂಡರ್ಡ್ ನಲ್ಲಿ ಕಾಲಿ ಇರುವಂತ ಸುಮಾರು 345 ಹುದ್ದೆಗಳ ನೇಮಕಾತಿ ಕರೆಯಲಾಗಿದ್ದು ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಬಹುದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಿಯಲ್ಲಿ … Read more