PM Surya Ghara: ರೇಷನ್ ಕಾರ್ಡ್ ಇದ್ದರೆ ಸಾಕು 30,000 ಹಣ ಸಿಗುತ್ತೆ..! ಈ ಯೋಜನೆಗೆ ಅರ್ಜಿ ಸಲ್ಲಿಸಿ. ಇಲ್ಲಿದೆ ಮಾಹಿತಿ

PM Surya Ghara:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಅಂತೋದಯ ರೇಷನ್ ಕಾರ್ಡ್ ಇದಿಯಾ ಹಾಗಾದರೆ ನೀವು ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ 30,000 ಹಣವನ್ನು ಪಡೆದುಕೊಳ್ಳಬಹುದು ಹಾಗಾಗಿ ಈ ಒಂದು ಲೇಖನಿಯಲ್ಲಿ ಯಾವ ರೀತಿ ಹಣ ಪಡೆಯಬಹುದು ಎಂಬ ಮಾಹಿತಿಯನ್ನು ನಾವು ನಿಮಗೆ ತಿಳಿಸಿಕೊಡುತ್ತಿದ್ದೇವೆ

ಜಿಯೋ ಗ್ರಾಹಕರಿಗೆ ಕೇವಲ 75 ರೂಪಾಯಿಗೆ 23 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಪರಿಚಯ ಇಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರಕಾರದ ಯೋಜನೆಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಖಾಲಿ ಇರುವಂತ ವಿವಿಧ ರೀತಿ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತರುವಂತ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ರೈತರಿಗೆ ಸಂಬಂಧಿಸಿದ ಇತರ ವಿಷಯಗಳ ಬಗ್ಗೆ ಮಾಹಿತಿ ತಿಳಿಯಲು WhatsApp telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

WhatsApp Group Join Now
Telegram Group Join Now       

 

ಪಿಎಂ ಸೂರ್ಯ ಘರ್ ಯೋಜನೆ (PM Surya Ghara)..?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಪಿಎಂ ಸೂರ್ಯ ಘರ್ ಎಂಬ ಯೋಜನೆ ಜಾರಿಗೆ ತಂದಿದೆ ಈ ಯೋಜನೆಗೆ ಬಿಪಿಎಲ್ ಅಥವಾ ಅಂತೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ಅರ್ಜಿ ಸಲ್ಲಿಸಬಹುದು ಮತ್ತು 30,000 ಹಣ ಸಹಾಯವನ್ನು ಈ ಒಂದು ಯೋಜನೆಯ ಮೂಲಕ ಪಡೆದುಕೊಳ್ಳಬಹುದು..! ಪಿಎಂ ಸೂರ್ಯ ಘರ್ ಯೋಜನೆ ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳ ಅಥವಾ ಅರ್ಜಿ ಸಲ್ಲಿಸಿದಂತ ಕುಟುಂಬದ ಮನೆಯ ಮೇಲೆ ಸೌರ ಪಾಲಕ ಅಳವಡಿಕೆಗಾಗಿ ಹಣ ಸಹಾಯ ಸಿಗುತ್ತದೆ

PM Surya Ghara
PM Surya Ghara

 

ಹೌದು ಸ್ನೇಹಿತರೆ ಈ ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಅರ್ಜಿದಾರರಿಗೆ ಮನೆಯ ಮೇಲೆ ಸೌರ ಪಾಲುಕ ಅಳವಡಿಕೆಗಾಗಿ 30,000 ಯಿಂದ 80000 ವರೆಗೆ ಸಬ್ಸಿಡಿ ಹಣ ಪಡೆದುಕೊಳ್ಳಬಹುದು ಜೊತೆಗೆ ಈ ಒಂದು ಸೌರ ಫಲಕ ಅಳವಡಿಕೆಯಿಂದ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆದುಕೊಳ್ಳಬಹುದು ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ

 

30,000 ಹಣ ಪಡೆಯುವುದು ಹೇಗೆ (PM Surya Ghara)..?

ಸ್ನೇಹಿತರೆ ಈ ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮ್ಮ ಮನೆಯ ಮೇಲೆ ಸೌರಫಲಕ ಅಳವಡಿಕೆಗಾಗಿ ರೂಪದಲ್ಲಿ ಹಣ ಸಹಾಯ ಒದಗಿಸಲಾಗುತ್ತದೆ ಹಾಗಾಗಿ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ಎಷ್ಟು ಸಬ್ಸಿಡಿ ಹಣ ಸಿಗುತ್ತದೆ ಎಂಬ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ

  • 1 ಕಿಲೋ ವ್ಯಾಟ್ :- ₹30,000
  • 2 ಕಿಲೋ ವ್ಯಾಟ್:- ₹75,000
  • 3 ಕಿಲೋ ವ್ಯಾಟ್:- ₹85,000

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಮೇಲೆ ತಿಳಿಸಿರುವಂತೆ ಒಂದು ಕಿಲೋ ವ್ಯಾಟ್ ಸಾಮರ್ಥ್ಯದ ಸೌರ ಪಾಲಕವನ್ನು ನಿಮ್ಮ ಮನೆಯ ಮೇಲೆ ಅಳವಡಿಸಿಕೊಳ್ಳಲು ನಿಮಗೆ ಉಚಿತವಾಗಿ 30,000 ಹಣ ಸಿಗುತ್ತೆ ಹಾಗೂ 300 ಯೂನಿಟ್ ವರೆಗೆ ವಿದ್ಯುತ್ತನ್ನು ಉಚಿತವಾಗಿ ಪಡೆದುಕೊಳ್ಳಬಹುದು ಹಾಗಾಗಿ ನಿಮ್ಮ ಹತ್ತಿರ ಬಿಪಿಎಲ್ ಅಥವಾ ಅಂಥೋದಯ ರೇಷನ್ ಕಾರ್ಡ್ ಇದ್ದರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ, 30,000 ಇಂದ 85,000 ವರೆಗೆ ಉಚಿತವಾಗಿ ಸಬ್ಸಿಡಿ ರೂಪದಲ್ಲಿ ಹಣ ಪಡೆದುಕೊಳ್ಳಬಹುದು

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (PM Surya Ghara)..?

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ರೇಷನ್ ಕಾರ್ಡ್
  • ವಿದ್ಯುತ್ ಬಿಲ್
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ

 

ಅರ್ಜಿ ಸಲ್ಲಿಸುವುದು ಹೇಗೆ (PM Surya Ghara)..?

ಸ್ನೇಹಿತರೆ ನೀವು ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಅಥವಾ ನಿಮ್ಮ ಹತ್ತಿರದಲ್ಲಿರುವಂತ ಯಾವುದಾದರೂ ಆನ್ ಲೈನ್ ಸೆಂಟರ್ ಈ ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬೇಕಾಗುವ ಅಂತ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಪಿಎಂ ಸೂರ್ಯ ಘರ್ ಯೋಜನೆಗೆ ಪ್ರತಿಯೊಬ್ಬರು ಅರ್ಜಿ ಸಲ್ಲಿಸಿ 300 ಯೂನಿಟ್ ವರೆಗೆ ವಿದ್ಯುತ್ ಉಚಿತವಾಗಿ ಪಡೆದುಕೊಳ್ಳಬಹುದು ಹಾಗಾಗಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಹಾಗೂ ನಿಮ್ಮ ಅಕ್ಕಪಕ್ಕದ ಮನೆಯವರಿಗೆ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನವನ್ನು ಶೇರ್ ಮಾಡಿ

Leave a Comment