rrc recruitment 2024:-ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತೀಯ ರೈಲ್ವೆ ಇಲಾಖೆಯಲ್ಲಿ ಉತ್ತರ ಕೇಂದ್ರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಸುಮಾರು 1,679 ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಹತ್ತನೇ ತರಗತಿ ಮತ್ತು ಐಟಿಐ ಹಾಗೂ ಇತರ ವಿದ್ಯಾಭ್ಯಾಸ ಮುಗಿಸಿದ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನೆಯಲ್ಲಿ ಉತ್ತರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ರೇಷನ್ ಕಾರ್ಡ್ ಇದ್ದವರಿಗೆ ರೂ.30,000 ಸಿಗುತ್ತೆ ಈ ಯೋಜನೆಗೆ ಅರ್ಜಿ ಹಾಕಿ..! ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ರೀತಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವಂತ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಮಾಹಿತಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಮಾಹಿತಿಗಳು ತಕ್ಷಣ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
ಜಿಯೋ ಕೇವಲ 75 ರೂಪಾಯಿಗೆ 23 ದಿನ ವ್ಯಾಲಿಡಿಟಿ ಹೊಂದಿರುವ ಜಿಯೋ ಹೊಸ ರಿಚಾರ್ಜ್ ಪ್ಲಾನ್ ಗಳ ಪರಿಚಯ ಇಲ್ಲಿದೆ ಮಾಹಿತಿ
ಉತ್ತರ ರೈಲ್ವೆ ಇಲಾಖೆ ನೇಮಕಾತಿ (rrc recruitment 2024)..?
ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಇರುವಂತ ರೈಲ್ವೆ ಇಲಾಖೆಯಲ್ಲಿ ಉತ್ತರ ರೈಲ್ವೆ ಇಲಾಖೆ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ ಈ ಇಲಾಖೆಯಲ್ಲಿ ಸುಮಾರು 1,679 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಉಳ್ಳಂತಹ ಅಭ್ಯರ್ಥಿಗಳು 10ನೇ ತರಗತಿ ಹಾಗೂ ಐಟಿಐ ಮತ್ತು ಮುಂತಾದ ವಿದ್ಯಾಭ್ಯಾಸ ಹೊಂದಿದಂತ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ರೂ.10,000 ಇಂದ 12 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ

ಹೌದು ಸ್ನೇಹಿತರೆ ಉತ್ತರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದ್ದು ಈ ಹುದ್ದೆಗಳಿಗೆ ಕೇವಲ ಒಂದು ವರ್ಷಗಳ ಅವಧಿಗೆ ಮಾತ್ರ ಆಯ್ಕೆ ಮಾಡಲಾಗುತ್ತದೆ. ಹೌದು ಸ್ನೇಹಿತರೆ ಈ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ತರಬೇತಿ ನೀಡುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿದ್ದು ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಒಂದು ವರ್ಷ ತರಬೇತಿ ನೀಡಲಾಗುತ್ತದೆ ಜೊತೆಗೆ ಸಂಬಳವೂ ಕೂಡ ನೀಡಲಾಗುತ್ತದೆ ಒಂದು ವರ್ಷದ ನಂತರ ಈ ಹುದ್ದೆಗೆ ಮತ್ತು ನಿಮಗೆ ಯಾವುದೇ ರೀತಿ ಸಂಬಂಧ ಇರುವುದಿಲ್ಲ
ಉತ್ತರ ರೈಲ್ವೆ ಇಲಾಖೆ ನೇಮಕಾತಿ ವಿವರಗಳು (rrc recruitment 2024)..?
ನೇಮಕಾತಿ ಪ್ರಾಧಿಕಾರ:- ಉತ್ತರ ರೈಲ್ವೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 1679 ಹುದ್ದೆಗಳು
ಶೈಕ್ಷಣಿಕ ಅರ್ಹತೆ:- SSLC, ITI, ಹಾಗೂ ಡಿಪ್ಲೋಮೋ, ಮೆಕ್ಯಾನಿಕಲ್/ಎಲೆಕ್ಟ್ರಿಕಲ್ ಹುದ್ದೆಗಳ ಅನುಗುಣವಾಗಿ
ಸಂಬಳ:- 8,000-10,000
ಅರ್ಜಿ ಕೊನೆಯ ದಿನಾಂಕ:- 15/10/2024
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು & ಇತರ ವಿವರಗಳು (rrc recruitment 2024)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಈ ಒಂದು ಉದ್ದಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕನಿಷ್ಠ 10ನೇ ತರಗತಿ ಉತ್ತರಣರಾಗಿರಬೇಕು ಹಾಗೂ ಐಟಿಐ ಮತ್ತು ಎಲೆಕ್ಟ್ರಾನಿಕ್ಸ್ ಹಾಗೂ ಮೆಕಾನಿಕಲ್ ಮುಂತಾದ ಕೋರ್ಸ್ಗಳು ಮಾಡಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಹಾಗಾಗಿ ನೀವು ನಿಖರ ಮಾಹಿತಿ ತಿಳಿದುಕೊಳ್ಳಲು ಅಧಿಕೃತ ಅಧಿಸೂಚನೆ ಓದಿ ಹಾಗೂ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
ಅರ್ಜಿ ಶುಲ್ಕ:- ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳು ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳು ₹100/- ರೂಪಾಯಿ ಅರ್ಜಿ ಶುಲ್ಕವನ್ನು ಸಲ್ಲಿಸಬೇಕು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಹಾಗೂ ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ವಯೋಮಿತಿ:- ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು ಹಾಗೂ ಗರಿಷ್ಠ ಅಂದರೆ 25 ವರ್ಷದ ಅವಳಗಿನವರು ಈ ಉತ್ತರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಮೀಸಲಾತಿ ಆಧಾರದ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 5 ವರ್ಷ ಹಾಗೂ PWD, ಹಿಂದುಳಿದ ವರ್ಗದವರಿಗೆ ಮೂರು ವರ್ಷ ವಯೋಮಿತಿ ಸಡಲಿಕ್ಕೆ ಇದೆ
ಆಯ್ಕೆಯ ವಿಧಾನ:- ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರನ್ನು ಹಿಂದಿನ ತರಗತಿ ಅಂದರೆ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡ 50% ಹಾಗೂ ಐಟಿಐ ಅಲ್ಲಿ ಶೇಕಡಾ 50% ಅಂಕಗಳ ಆಧಾರದ ಮೇಲೆ ಹಾಗೂ ಮೆರಿಟ್ ಆಧಾರದ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ನಂತರ ದಾಖಲಾತಿ ಪರಿಶೀಲನೆ ಹಾಗೂ ಮೆಡಿಕಲ್ ಟೆಸ್ಟ್ ಪರಿಶೀಲನೆ ಮಾಡಿ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (rrc recruitment 2024)..?
- ಅರ್ಜಿ ಪ್ರಾರಂಭ ದಿನಾಂಕ:- 16/09/2024
- ಅರ್ಜಿ ಕೊನೆಯ ದಿನಾಂಕ:- 15/10/2024
ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಅಕ್ಟೋಬರ್ 15.2024ನೇ ತಾರೀಖಿನ ಒಳಗಡೆ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸುವುದು ಹೇಗೆ (rrc recruitment 2024)..?
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಮೊದಲು ರೈಲ್ವೆ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಾವು ಕೆಳಗಡೆ ಕೊಟ್ಟಿರುವ ಲಿಂಕ್ ನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದಾದರೂ ಒಂದು ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಉತ್ತರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಒಂದು ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ನಿರಿದ್ಯೋಗಿಗಳಿಗೆ ಹಾಗೂ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಬಯಸುವಂತಹ ನಿಮ್ಮ ಸ್ನೇಹಿತರಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಿ ಹಾಗೂ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು