Canara bank personal loan: ಕೆನರಾ ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್..! ಕಡಿಮೆ ಬಡ್ಡಿ ದರದಲ್ಲಿ 10,000 ರಿಂದ 1 ಲಕ್ಷ ಸಾಲ ಪಡೆಯಲು ಈ ರೀತಿ ಅರ್ಜಿ ಸಲ್ಲಿಸಿ
Canara bank personal loan:- ನಮಸ್ಕಾರ ಸ್ನೇಹಿತರೆ, ಕರ್ನಾಟಕ ಸಮಸ್ತ ಜನತೆಗೆ ಈ ಮೂಲಕ ತಿಳಿಸುವುದೇನೆಂದರೆ ನಿಮ್ಮ ಬಳಿ ಕೆನರಾ ಬ್ಯಾಂಕ್ ಅಕೌಂಟ್ ಇದೆಯಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್..! ಹೌದು ಸ್ನೇಹಿತರೆ ಕೆನರಾ ಬ್ಯಾಂಕ್ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10,000 ರಿಂದ 1 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ನೀಡಲಾಗುತ್ತಿದೆ ನಿಮಗೆ ಹಣದ ಅವಶ್ಯಕತೆ ಇದ್ದರೆ ತುಂಬಾ ಸುಲಭವಾಗಿ ಆನ್ಲೈನ್ ಮೂಲಕ ಲೋನ್ ಪಡೆಯಬಹುದು ಅದು ಹೇಗೆ … Read more