u go scholarship 2024:- ನಮಸ್ಕಾರ ಸ್ನೇಹಿತರೇ ಕರ್ನಾಟಕ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪಾಸಾದಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಉನ್ನತ ಶಿಕ್ಷಣ ಬೆಂಬಲಿಸುವ ಉದ್ದೇಶದಿಂದ ಯು ಗೋ (U-GO) ಸಂಸ್ಥೆಯ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುವ ಉದ್ದೇಶದಿಂದ ಅರ್ಜಿ ಆವನಿಸಲಾಗಿದ್ದು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಈ ಒಂದು ಲೇಖನಿಯಲ್ಲಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳು ಹಾಗೂ ನಮ್ಮ ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳು ಮತ್ತು ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಖಾಸಗಿ ಮತ್ತು ಸರಕಾರಿ ಯೋಜನೆಗಳು ಪ್ರತಿಯೊಂದು ಮಾಹಿತಿಯನ್ನು ಬೇಗ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
10ನೇ ತರಗತಿ ಪಾಸಾದವರಿಗೆ ನೌಕಾಪಡೆಯಲ್ಲಿ ಉದ್ಯೋಗ ಅವಕಾಶ ಬೇಗ ಈ ರೀತಿ ಅರ್ಜಿ ಸಲ್ಲಿಸಿ
ಯು ಗೋ ವಿದ್ಯಾರ್ಥಿ ವೇತನ (u go scholarship 2024)..?
ಹೌದು ಸ್ನೇಹಿತರೆ ಸಾಕಷ್ಟು ಕಂಪನಿಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯುವ ಉದ್ದೇಶದಿಂದ ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣ ಬೆಂಬಲ ಮಾಡುವ ಉದ್ದೇಶದಿಂದ ಸಾಕಷ್ಟು ಖಾಸಗಿ ಕಂಪನಿಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸ್ಕಾಲರ್ಶಿಪ್ ಯೋಜನೆಗಳನ್ನು ಜಾರಿಗೆ ತರುತ್ತವೆ. ಈ ಸ್ಕಾಲರ್ಶಿಪ್ ಯೋಜನೆಗಳಿಂದ ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕೆ ಬೇಕಾಗುವಂತ ವಸತಿ ಹಾಗೂ ಊಟ ಮತ್ತು ಪುಸ್ತಕ ಮುಂತಾದ ವಸ್ತುಗಳನ್ನು ಖರೀದಿ ಮಾಡಲು ಈ ವಿದ್ಯಾರ್ಥಿ ವೇತನ ತುಂಬಾ ಸಹಾಯವಾಗುತ್ತದೆ
ಹಾಗಾಗಿ ಖಾಸಗಿ ಕಂಪನಿ ಆದಂತ ಯು ಗೋ ಸಂಸ್ಥೆಯು ನೀಡುವಂತ CSR ಅಡಿಯಲ್ಲಿ U- Go ಸ್ಕಾಲರ್ಶಿಪ್ ನೀಡುತ್ತಿದೆ ಆಸಕ್ತಿ ಇರುವಂತಹ ವೃತ್ತಿಪರ ಪದವಿ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಹತ್ತನೇ ತರಗತಿ ಮತ್ತು ಪಿಯುಸಿ ಪಾಸಾದಂತ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಹಾಗೂ ಅರ್ಹತೆಯನ್ನು ಈ ಕೆಳಗಡೆ ತಿಳಿಸಲಾಗಿದೆ
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (u go scholarship 2024)..?
ವಿದ್ಯಾರ್ಥಿಯ ವಾರ್ಷಿಕ ಆದಾಯ:- ಸ್ನೇಹಿತರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರ ಅಥವಾ ವಿದ್ಯಾರ್ಥಿಯು ತಮ್ಮ ಕುಟುಂಬದ ವಾರ್ಷಿಕ ಆದಾಯ 5 ಲಕ್ಷಕ್ಕಿಂತ ಕಡಿಮೆ ಇರಬೇಕು
10Th & 12Th ಅಂಕಗಳು:- ಹೌದು ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಅಥವಾ ವಿದ್ಯಾರ್ಥಿಗಳು ತಮ್ಮ ಇಂದಿನ ತರಗತಿ ಅಂದರೆ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ ಅಂದರು 70% ಅಂಕಗಳನ್ನು ಗಳಿಸಿರಬೇಕು ಅಂದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು:- ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರ ವಿದ್ಯಾರ್ಥಿಗಳು ಟೀಚಿಂಗ್, B.A, BSC,B.COM ಫಾರ್ಮಸಿ, ನರ್ಸಿಂಗ್, ಮೆಡಿಸನ್, ಆರ್ಕಿಟೆಚಾರ್, ಇಂಜಿನಿಯರಿಂಗ್ ಮತ್ತು ಲಾ ವಿದ್ಯಾರ್ಥಿಗಳು ಹಾಗೂ ಇತರ ವೃತ್ತಿಪರ ಪದವಿ ಕೋರ್ಸ್ ಗಳಲ್ಲಿ ಪ್ರಥಮ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವಂತ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
ವಿದ್ಯಾರ್ಥಿ ವೇತನದ ಪ್ರಯೋಜನಗಳು (u go scholarship 2024)..?
ಸ್ಕಾಲರ್ಶಿಪ್ ಮೊತ್ತ:- ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದಂತಹ ವಿದ್ಯಾರ್ಥಿಗಳಿಗೆ ಸುಮಾರು 60 ಸಾವಿರ ರೂಪಾಯಿವರೆಗೆ ಸ್ಕಾಲರ್ಶಿಪ್ ಪಡೆಯಲು ಅರ್ಹತೆ ಹೊಂದಿರುತ್ತಾರೆ
ಬೋಧನಾ ಕೋರ್ಸ್ ಗಳಿಗೆ:- ಸ್ನೇಹಿತರೆ ಬೋಧನಾ ಕೋರ್ಸ್ ಗಳಿಗೆ ಅಥವಾ ಟೀಚಿಂಗ್ ಮಾಡುತ್ತಿರುವಂತೆ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ ಸುಮಾರು 40 ಸಾವಿರ ರೂಪಾಯಿ ವಿದ್ಯಾರ್ಥಿ ವೇತನ ಸಿಗುತ್ತದೆ
ನರ್ಸಿಂಗ್ ಮತ್ತು ಫಾರ್ಮ ಕೋರ್ಸ್ :- ಸ್ನೇಹಿತರೆ ನರಸಿಂಹ ಮತ್ತು ಫಾರ್ಮರ್ ಕೋರ್ಸ್ಗಳು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷಕ್ಕೆ 40 ಸಾವಿರ ವಿದ್ಯಾರ್ಥಿ ವೇತನ ಸಿಗುತ್ತದೆ
BSC,BA, BCA, ಇತ್ಯಾದಿ ಪದವಿ ಕೋರ್ಸ್ ಗಳಿಗೆ:- ಸ್ನೇಹಿತರೆ ಪದವಿ ಸ್ಕೋರ್ಸ್ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಮೂರು ವರ್ಷಕ್ಕೆ ಸುಮಾರು 40 ಸಾವಿರ ವಿದ್ಯಾರ್ಥಿ ವೇತನ ಸಿಗುತ್ತದೆ
ಇಂಜಿನಿಯರಿಂಗ್ ಮತ್ತು MBBS, LAW, BDS, ಆರ್ಕಿಟೆಕ್ಚರ್ ಕೋರ್ಸ್ ಗಳಿಗೆ:- ಈ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಸುಮಾರು 60,000 ವಿದ್ಯಾರ್ಥಿ ವೇತನವನ್ನು ನಾಲ್ಕು ವರ್ಷಗಳಿಗೆ ಪಡೆದುಕೊಳ್ಳಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (u go scholarship 2024)..?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- 10Th & 12Th ಮಾರ್ಕ್ಸ್ ಕಾರ್ಡ್
- ಕಾಲೇಜು ಪ್ರವೇಶ ಪತ್ರ ಅಥವಾ ರಶೀದಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಅರ್ಜಿದಾರರ ಭಾವಚಿತ್ರ
ಅರ್ಜಿ ಸಲ್ಲಿಸುವುದು ಹೇಗೆ (u go scholarship 2024)..?
ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸಲು ಬೇಕಾಗುವಂತ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರ ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತಿರಿ. ನಂತರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಒಂದು ಅಪ್ಲಿಕೇಶನ್ ಓಪನ್ ಆಗುತ್ತದೆ ಅಲ್ಲಿ ನೀವು ನಿಮ್ಮ ವೈಯಕ್ತಿಕ ವಿವರಗಳ ಹೆಸರು ಹಾಗೂ ಇತರ ವಿವರಗಳನ್ನು ನಮೂದಿಸಿ ಹಾಗೂ ನಿಮ್ಮ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ
ನಂತರ ನಿಮ್ಮ ಅರ್ಜಿ ಶುಲ್ಕ ಹಾಗೂ ಇತರ ಎಲ್ಲ ದಾಖಲಾತಿಗಳನ್ನು ತುಂಬಿದ ನಂತರ ಅರ್ಜಿಯನ್ನು ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ತುಂಬಾ ಸುಲಭವಾಗಿ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 30/09/2024
ಸ್ನೇಹಿತರ ಆದಷ್ಟು ವಿದ್ಯಾರ್ಥಿಗಳು ಸೆಪ್ಟೆಂಬರ್ 30 2024 ಒಳಗಡೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು